ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಎಸ್.ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದರು.
ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಎಸ್.ಬೊಮ್ಮಾಯಿಯವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ
ಪ್ರಮಾಣ ವಚನ ಸ್ವೀಕರಿಸಿದರು.ನೂತನ ಮುಖ್ಯಮಂತ್ರಿಗಳಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಭೋದಿಸಿದರು.
Watch latest video news in our channel
ಸಿಎಂ ಬದಲಾವಣೆ ಪ್ರಶ್ನೆ ಬಿಜೆಪಿಯಲ್ಲಿಲ್ಲ, ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು; ನಳಿನ್ ಸ್ಪಷ್ಟನೆ