Coastal Bulletin

ಬಸ್‌ ಕಮರಿಗೆ ಬಿದ್ದು ಬೆಂಕಿ ಹತ್ತಿಕೊಂಡ ಪರಿಣಾಮ 12 ಮಂದಿ ಮೃತಪಟ್ಟ ದುರ್ಘಟನೆ ಇರಾನ್‌ನ ಟರ್ಕಿಯ ಗಡಿಯ ಬಳಿ ಇರುವ ಮುರ್ದಿಯಾ ಜಿಲ್ಲೆಯ ವಾನ್‌ ಪ್ರಾಂತ್ಯದಲ್ಲಿ ಸಂಭವಿಸಿದೆ.

ಅಫ್ಘಾನಿಸ್ತಾನ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಮುಗಚಿ ಬಿದ್ದು ಬೆಂಕಿ ಹತ್ತಿಕೊಂಡಿದೆ.ಅಪಘಾತದಲ್ಲಿ ಕನಿಷ್ಠ 12 ಮಂದಿ ಬಲಿಯಾಗಿದ್ದು,

20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಅಪಘಾತದ ಬಗೆಗಿನ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಬಸ್ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ.

Leave a Comment