ಬಂಟ್ವಾಳ :ದ ಕ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇಮಕ.

Coastal Bulletin
ಬಂಟ್ವಾಳ :ದ ಕ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇಮಕ.

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಅವರು ಕಳೆದ 2 ದಶಕಗಳಿಂದ ಕಾಂಗ್ರೆಸ್ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯನಿರ್ವಹಿಸಿದ ಪ್ರಮುಖ ಜವಾಬ್ದಾರಿಗಳು:

2000 - ಜಂಟಿ ಕಾರ್ಯದರ್ಶಿ, ಯುವ ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ

2004 - ಕಾರ್ಯದರ್ಶಿ, ಸೇವಾದಳ ದಕ್ಷಿಣ ಕನ್ನಡ ಜಿಲ್ಲೆ

2006 - ಕಾರ್ಯದರ್ಶಿ INTUC ಬಂಟ್ವಾಳ ವಿಧಾನಸಭಾ ಕ್ಷೇತ್ರ

2009 - ಜಂಟಿ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ INTUC

2011 - ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ

INTUC

2017 - ಉಪಾಧ್ಯಕ್ಷರು, ಯುವ ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ

2021 - ರಾಜ್ಯ ಸಂಯೋಜಕರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

2021 - ಚುನಾವಣಾ ಉಸ್ತುವಾರಿ, ಪಟ್ಟಾಂಬಿ ಕ್ಷೇತ್ರ, ಪಾಲಕ್ಕಾಡ್, ಕೇರಳ

2022 - ಉಸ್ತುವಾರಿ, ಶಿವಮೊಗ್ಗ ಆನವಟ್ಟಿ ಬ್ಲಾಕ್, ಸೊರಬ ಕ್ಷೇತ್ರ

2023 - ಅಧ್ಯಕ್ಷರು, INTUC ದಕ್ಷಿಣ ಕನ್ನಡ ಜಿಲ್ಲಾ ಸಮಿತಿ

Leave a Comment