ಬಂಟ್ವಾಳ :ಇತ್ತೆಚೆಗೆ ರಿಕ್ಷಾದಿಂದ ಬಿದ್ದು ಗಂಭೀರ ಗಾಯಗೊಂಡಿರುವ ಪಕ್ಷದ ಕಾರ್ಯಕರ್ತರಾದ ಭಾಸ್ಕರ್ ರೈ ಕಮ್ಮಾಜೆ ಇವರ ಆರೋಗ್ಯ ವಿಚಾರಣೆಯ ಸಲುವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಮನೆಗೆ ಭೇಟಿ ಕೊಟ್ಟು ಯೋಗ ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.














