Coastal Bulletin

ಬೆಂಗಳೂರಿನಲ್ಲಿ ಕಿರುತೆರೆ ನಟಿ ಚೇತನಾ ರಾಜ್ , ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತಾಯಿ ಮುನಿಲಕ್ಷ್ಮಿ ಅವರು ವೈದ್ಯರ ನಿರ್ಲಕ್ಷದಿಂದ ಚೇತನಾ ಮೃತಪಟ್ಟಿದ್ದಾರೆ. ಫ್ಯಾಟ್ ಸರ್ಜರಿ ವೇಳೆಯಲ್ಲಿ ಅವರು ಮೃತಪಟ್ಟಿದ್ದು, ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿ ಮಾಡಿದ್ದೇ

ಘಟನೆಗೆ ಕಾರಣವೆಂದು ಆರೋಪಿಸಿದ್ದಾರೆ. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೀತಾ', 'ದೊರೆಸಾನಿ' ಧಾರಾವಾಹಿ ಹಾಗೂ ಹಲವು ಚಿತ್ರಗಳಲ್ಲಿ ಚೇತನಾ ರಾಜ್ ಅಭಿನಯಿಸಿದ್ದಾರೆ.

Leave a Comment