Coastal Bulletin

ಕೆಲ ದಿನಗಳ ಹಿಂದೆಯಷ್ಟೇ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ತಾಯಿ ಆಗುತ್ತಿರುವುದಾಗಿ ಹೇಳಿಕೊಂಡಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರೆಗ್ನೆಂಟ್ ಫೋಟೋಗಳನ್ನು ಹಾಕುತ್ತಿದ್ದರು. ಇದೀಗ ಸಂಜನಾ ಗಲ್ರಾನಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇದೀಗ ಸಂಜನಾ ಗಲ್ರಾನಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸಂಜನಾಗೆ ಚಿಕಿತ್ಸೆ ನೀಡಿದ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಅದಲ್ಲದೇ ಸಂಜನಾಗೆ ಚಿಕಿತ್ಸೆ ನೀಡಿದ ವೈದ್ಯರು ಸ್ವತಃ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ

ಸಂಜನಾ ಜೊತೆ ಗಂಡು ಮಗುವಿನ  ಫೋಟೋವನ್ನು ಹಂಚಿಕೊಳ್ಳುವ ಮೂಲಕ ಮಗುವಿನ ಜನನದ ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಇಂದೇ ಸಂಜನಾ ತಂಗಿ ನಿಕ್ಕಿ ಗಲ್ರಾನಿ ವಿವಾಹವೂ ಆಗಿರುವುದು ಗಲ್ರಾನಿ ಕುಟುಂಬಕ್ಕೆ ಎರಡೆರಡೂ ಸಂತಸದ ಸುದ್ದಿ ಬಂದಂತಾಗಿದೆ.

Leave a Comment