ದೆಹಲಿ : 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಅಜಯ್ ದೇವಗನ್ (ತಾನಾಜಿ: ದಿ ಅನ್ಸಂಗ್ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದಾರೆ.
‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಪೌರಾಣಿಕ
ಮರಾಠ ಯೋಧ ತಾನಾಜಿ ಮಾಲುಸುರೆ ಜೀವನಾಧಾರಿತ ಸಿನಿಮಾ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
















