Coastal Bulletin

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಹಿಂದೂ ದೇವಾಲಯದ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ದೇವಾಲಯ ಮತ್ತು ಹಿಂದೂ ಸಮುದಾಯಕ್ಕೆ ಸೇರಿದ ಮನೆಗಳು ಹಾಗೂ ಅಂಗಡಿಗಳನ್ನು ಗುರಿಯಾಗಿಸಿಕೊಂಡು ದುರ್ಷ್ಕಮಿಗಳು ದಾಳಿ ನಡೆಸಿದ ಘಟನೆ ಬಾಂಗ್ಲಾದೇಶದ ಖಲ್ಲಾ ಜಿಲ್ಲೆಯಲ್ಲಿ ನಡೆದಿದೆ.ಈ ಸಂಬಂಧ ಪೊಲೀಸರು 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ರೂಪ್ಯಾ ಉಪಜಿಲಾದ ಶಿಯಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಹಿಂದೂ ಮತ್ತು ಮುಸ್ಲಿಂ ನಿವಾಸಿಗಳ ನಡುವೆ

ಗಲಾಟೆ ನಡೆದಿತ್ತು.ಇದರ ಬೆನ್ನಲ್ಲೇ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗಿದೆ' ಎಂದು ವರದಿ ಹೇಳಿದೆ.

Leave a Comment