Coastal Bulletin

ಕಾರ್ಕಳ: ಅಭಿನಂದಿಸಲು ಹಾರ ತುರಾಯಿ ತರಬೇಡಿ, ಪುಸ್ತಕ ತನ್ನಿ ಎಂದು ನೂತನ ಸಚಿವ,ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.

ಈ ಸಂಬಂಧ ತಮ್ಮ ಟ್ವಿಟರ್ ಖಾತೆಯಲ್ಲಿ  ತಮ್ಮ ಪೋಟೋ  ಇರುವ ಪೋಸ್ಟ್ ಹಾಕಿಕೊಂಡಿರುವ ಸುನೀಲ್ ಕುಮಾರ್, ಅಭಿನಂದಿಸಲು ಹಾರ

ತುರಾಯಿ ತರಬೇಡಿ. ತರಲೇಬೇಕು ಎಂದಿದ್ದರೆ ಒಂದು ಪುಸ್ತಕ ತೆಗೆದುಕೊಂಡು ಬನ್ನಿ. ಅದನ್ನು ನಾನು ಕಾರ್ಕಳದಲ್ಲಿರುವ ಗ್ರಂಥಾಲಯಕ್ಕೆ ನೀಡುವುದಾಗಿ ತಿಳಿಸಿದ್ದಾರೆ.

Leave a Comment