ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಮಿಶ್ರ 50 ಮೀಟರ್ ಪಿಸ್ತೂಲ್ (ಎಸ್ಎಚ್1) ವಿಭಾಗದಲ್ಲಿ ಪ್ಯಾರಾ ಶೂಟರ್ ಮನೀಶ್ ನರ್ವಾಲ್ ಚಿನ್ನದ ಪದಕ ಗೆದ್ದರೆ, ಸಿಂಗರಾಜ್ ಅಧನಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.