ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ 145-2 ಗಂಟೆ ಸಮಯದಲ್ಲಿ ಕೋರಮಂಗಲದ ಮಂಗಳ ಮಂಟಪ ಬಳಿ ಆಡಿ ಕ್ಯೂ 3 ಕಾರು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.