ಕಳೆದ ಕೆಲವು ದಿನಗಳಿಂದ ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಹೊಸ ಮನೆಯ ವಿಚಾರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ.