Coastal Bulletin

ನವ ದೆಹಲಿ : ಮುಂಬರುವ ಟಿ20 ವಿಶ್ವಕಪ್ ನಂತರ ಟಿ 20 ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಗುರುವಾರ ಘೋಷಿಸಿದ್ದಾರೆ.

ಯುಎಇಯಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ 2021 ರಲ್ಲಿ ಕೊಹ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಟಿ 20 ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಕೊಹ್ಲಿ

15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತಮ್ಮ ಅಭಿಯಾನವನ್ನು ಆರಂಭಿಸಲಿದೆ.ಮುಂದಿನ ದಿನಗಳಲ್ಲಿ ಬ್ಯಾಟ್ಸ್‌ಮನ್‌ ಆಗಿ ತಂಡದಲ್ಲಿ ಮುಂದುವರೆಯುವುದಾಗಿ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.

Leave a Comment