Coastal Bulletin

ಬಂಟ್ವಾಳ :ಫೆ 28 ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ - 2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ" ಜಲ್ ಜೀವನ್ ಮಿಷನ್ " ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮ ಪಂಚಾಯತ್ ನಲ್ಲಿ ನೀರು ಮತ್ತು ನೈರ್ಮಲ್ಯ ಸದಸ್ಯರಿಗೆ ನೀರಿನ ಗುಣಮಟ್ಟ ಪರೀಕ್ಷಾ ತರಭೇತಿಯನ್ನು ಆಯೊಜಿಸಲಾಗಿತ್ತು.

ಈ ತರಭೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ,ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು , ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು , ,ನೀರು ಘಂಟಿ ಗಳು‌ ಹಾಗು ಪಂಚಾಯತ್ ಸಿಬ್ಬಂದಿಗಳು

ಸೇರಿ ಒಟ್ಟು 17 ಜನರು ಭಾಗವಹಿಸಿದ್ದರು. 

ತರಬೇತಿಯನ್ನು ಗ್ರಾಮ್ಸ್ ರಾಯಚೂರು ಸಂಸ್ಥೆಯ ಜಲ ಜೀವನ್ ಮಿಷನ್ ಬಂಟ್ವಾಳ ತಾಲೂಕಿನ ಸಮುದಾಯ ಸಂಘಟಕರಾದ ವಿಲ್ಮ ಹಾಗೂ ಗುನವತಿ ರವರು ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಗೊಳಿಸಿದರು

Leave a Comment