Coastal Bulletin

ಬಂಟ್ವಾಳ: ಬಿ.ಸಿ.ರೋಡಿನ ಬಂಟ್ವಾಳ ಮಿನಿವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ 2 ಲಕ್ಷ ಪಹಣಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯುವ ಕಾರಣ ಎ.1ರಿಂದ10 ರವರೆಗೆ ಪಹಣಿಪತ್ರ ವಿತರಣೆ ಇರುವುದಿಲ್ಲ.

ಭೂಮಿಶಾಖೆ,ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣ ಕೆಲಸ ಕಾರ್ಯ

ಸ್ಥಗಿತಗೊಳ್ಳಲಿದೆ.ಸಾರ್ವಜನಿಕರು ಸಹಕರಿಸುವಂತೆ ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ .ಪ್ರಕಟಣೆಯಲ್ಲಿ ಕೋರಿದ್ದಾರೆ. 

Leave a Comment