ನಾಳೆ (ಜೂ.2)ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ.

Coastal Bulletin
ನಾಳೆ (ಜೂ.2)ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ.

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು ರೆಡ್ - ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ನಾಳೆ ಜುಲೈ.02 ರಂದು ರಜೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಘೋಷಿಸಲಾಗಿರುತ್ತದೆ.

Leave a Comment