Coastal Bulletin

ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ , ಹರಿಹರ, ಬಾಳುಗೋಡು ಭಾರೀ ಮಳೆಯಾಗುತ್ತಿದೆ.ಈ ಮಳೆಗೆ ಹೊಳೆ ನೀರು ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ‌ ಸೇತುವೆ ಮುಳುಗಡೆಯಾಗಿದೆ.

ನಿನ್ನೆ ತಡರಾತ್ರಿ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ, ಜಲಸ್ಫೋಟ ಉಂಟಾದರೂ ಇಂದು ಕೂಡ

ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಬಾಳುಗೋಡು ಸಂಪರ್ಕ ರಸ್ತೆಯಲ್ಲಿರುವ ಸೇತುವೆ ಮುಳುಗಡೆಯಾಗಿದೆ.

Leave a Comment