ತುಂಬೆ :ಗ್ರಾ ಪಂ ನಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತದ ಕುಟುಂಬಗಳಿಗೆ ಪರಿಹಾರ ಧನದ ಚೆಕ್ ವಿತರಣೆ.

Coastal Bulletin
ತುಂಬೆ :ಗ್ರಾ ಪಂ ನಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತದ ಕುಟುಂಬಗಳಿಗೆ ಪರಿಹಾರ ಧನದ ಚೆಕ್ ವಿತರಣೆ.

ಬಂಟ್ವಾಳ :ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತದ 8 ಕುಟುಂಬಗಳಿಗೆ ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮವು ಜು 30ರಂದು ತುಂಬೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತುಂಬೆ ಗ್ರಾ ಪಂ ಅಧ್ಯಕ್ಷೆ ಜಯಂತಿ ಕೇಶವ್ , ಉಪಾಧ್ಯಕ್ಷ ಗಣೇಶ್ ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾಲಾಲ್ ಚೌವಾಣ್, ತುಂಬೆ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಬಿ ತುಂಬೆ, ಮಹಮ್ಮದ್ ವಲವೂರ್, ಹೇಮಲತಾ

ಜಿ ಪೂಜಾರಿ, ಸದಸ್ಯರಾದ ಇಬ್ರಾಹಿಂ ವಲವೂರ್ , ಅಬ್ದುಲ್ ಅಜಿಜ್, ಮಹಮ್ಮದ್ ಝವ್ಲ್ , ಕಿಶೋರ್ ರಾಮಲ್ ಕಟ್ಟೆ, ಅರುಣ್ ಗಾಣದ ಲಚ್ಚಿಲ್, ಆತಿಕ ಬಾನು, ಜಯಂತಿ ನಾಗೇಶ್, ಜಯಂತಿ ಶ್ರೀಧರ್, ಲೆಕ್ಕ ಸಹಾಯಕಿ ಚಂದ್ರಕಲಾ ಮತ್ತಿತರರು ಉಪಸ್ಥಿತರಿದ್ದರು.

Leave a Comment