ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಮಂಗಳೂರಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅತ್ಯುತ್ತಮ ಸಾಧನಾ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ, ಉಪಾಧ್ಯಕ್ಷ ಆದಿರಾಜ್ ಜೈನ್, ಸಿಇಒ ಜಯಪ್ರಕಾಶ್ ಕಾಮತ್, ನಿದರ್ೇಶಕರಾದ ಗಣೇಶದಾಸ್ ಮತ್ತಿತರರು ಇದ್ದರು














