ಬಂಟ್ವಾಳ :ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಬಂಟ್ವಾಳ ಇಲ್ಲಿ ದಿನಾಂಕ 04-09-2026ರ ಶುಕ್ರವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಾಗೂ 11/09/2026 ಶುಕ್ರವಾರದಂದು "ಅಮಾವಾಸ್ಯೆ" ಇರುವುದರಿಂದ ಕ್ಷೇತ್ರದಲ್ಲಿ ಆಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ.ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.















