ಬಂಟ್ವಾಳ: ಕಳೆದ 25 ವರ್ಷಗಳಿಂದ ನಿರಂತರ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಸಂಘಟನಾತ್ಕಕ ಚಟುವಟಿಕೆಗಳನ್ನು ನಡೆಸಿಕೊಂಡು ಗ್ರಾಮೀಣ ಭಾಗದಲ್ಲಿ ಜನರನ್ನು ಸಂಘಟಿಸಿಕೊಂಡು ಬರುತ್ತಿರುವ ಬಂಟ್ವಾಳ ತಾಲೂಕಿನ ನೇರಂಬೋಳುವಿನ ರಕ್ತೇಶ್ವರಿ ಯುವಕ ಸಂಘ 2024-25ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.















