Coastal Bulletin

ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ 121ನೇ ರಕ್ತದಾನ ಶಿಬಿರವು ಮಾ.5ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.

ಈ ಶಿಬಿರವನ್ನು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರತಾಪ್ ಸಿಂಗ್ ಥೋರಾಟ್ ಉದ್ಘಾಟೀಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ

ಈ ಶಿಬಿರದ ಪ್ರಯೋಜನನ್ನು ಪಡೆಯಬೇಕೆಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Comment