ಮಂಗಳೂರು : ತುಳು ಭಾಷೆಯ ಉಳಿವಿಗಾಗಿ ಮತ್ತು ತುಳು ಪದಗಳ ಪುನರ್ ಬಳಕೆಗೆ ಹಾಗೂ ಜನರಿಗೆ ಪರಿಚಯಿಸಲೆಂದು ಕೈಗೊಂಡ 'ಕೊಪ್ಪರಿಗೆ' ಎಂಬ ಆನ್ಲೈನ್ ತುಳು ಶಬ್ದಕೋಶದ ಬಿಡುಗಡೆ ಸಮಾರಂಭವು ಮಂಗಳೂರಿನ ಊರ್ವ ಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.