ಬಂಟ್ವಾಳ :ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಬಂಟ್ವಾಳ ತಾಲೂಕು, ಇಲ್ಲಿ, ದಿನಾಂಕ 5-7-2024ರ ಶುಕ್ರವಾರದಂದು "ಅಮಾವಾಸ್ಯೆ" ಇರುವುದರಿಂದ ಕ್ಷೇತ್ರದಲ್ಲಿ "ಆಗೇಲು ಸೇವೆ" ಮತ್ತು "ಕೋಲ ಸೇವೆ" ಇರುವುದಿಲ್ಲ ಎಂದು ಕ್ಷೇತ್ರ ದ ಪ್ರಕಟಣೆ ತಿಳಿಸಿದೆ.