ಬಂಟ್ವಾಳ :ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 3181 ರ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ವಿದ್ಯಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರೋಟರಿ ಕ್ಲಬ್ ಬಿ ಸಿ ರೋಡ್ ಸಿಟಿಯ ರೊ. ಜ್ಯೋತಿಂದ್ರ ಶೆಟ್ಟಿ ಯವರಿಗೆ "ಅನ್ಸಂಗ್ ಹೀರೋ" ಪ್ರಶಸ್ತಿಯನ್ನು ಕನ್ನಡ ಚಲನಚಿತ್ರ ನಟಿ ರಾಧಿಕಾ ಶರ್ಮಾ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ರೊ. ರಾಮಕೃಷ್ಣ ಪಿ ಕೆ, ಪಿ
ಡಿ ಜಿ ವಿಕ್ರಮ ದತ್ತ, ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಅರವಿಂದ ಭಟ್ ಉಪಸ್ಥಿತರಿದ್ದರು.















