breaking news

ಮಂಗಳಾದೇವಿ ಕುಲಾಲ ಭವನ ಉದ್ಘಾಟನೆ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಾತುಕತೆ,

Coastal Bulletin
ಮಂಗಳಾದೇವಿ ಕುಲಾಲ ಭವನ ಉದ್ಘಾಟನೆ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಾತುಕತೆ,

ಮುಂಗಳೂರು: ಮಂಗಳೂರಿನ ಮಂಗಳಾದೇವಿ ಬಳಿ ನಿರ್ಮಿಸಲಾಗಿರುವ ಕುಲಾಲ ಭವನದ ಉದ್ಘಾಟನೆಗೆ ಕರ್ನಾಟಕ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಆಹ್ವಾನಿಸಿ, ಕರ್ನಾಟಕದ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಕುಲಾಲ ಸಂಘ ಮುಂಬೈಯ ಗೌರವ ಅಧ್ಯಕ್ಷರಾದ ದೇವದಾಸ್ ಎಲ್ ಕುಲಾಲ್, ಕಟ್ಟಡ ನಿರ್ಮಾಣ ಸಮಿತಿಯ ಉಪಕಾರ್ಯಾಧ್ಯಕ್ಷ ಸುನಿಲ್ ಆರ್. ಸಾಲಿಯಾನ್ , ಕೆಪಿಸಿಸಿ ಸದಸ್ಯ ಪೃಥ್ವಿರಾಜ್, ಮುಂಬೈ ಸಂಘದ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಬಂಗೇರ, ಮುಂಬೈ ಸಂಘದ ಉಪಾಧ್ಯಕ್ಷ ಡಿ.ಐ. ಮೂಲ್ಯ,

ದೇವಕಿ ಸುನಿಲ್ ಸಾಲಿಯಾನ್ ,ಭಾಸ್ಕರ ಕುತ್ತಾರ್, ಸುರೇಶ್ ಕುಲಾಲ್, ದೇವಪ್ಪ ಕುಲಾಲ್ ಪಂಜಿಕಲ್ಲು, ಸದಾಶಿವ ಅತ್ತಾವರ, ,ನಾರಾಯಣ ಸಿ ಪೆರ್ನೆ, ಹರಿಯಪ್ಪ ಮೂಲ್ಯ ಮುಂಬಯಿ , ‌ಭಾಸ್ಕರ ಕೊಲ್ನಾಡ್, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಲಾಲ್, ಸತೀಶ್ ಮಂಜೇಶ್ವರ, ಬುಡಾ ಸದಸ್ಯ ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.

Leave a Comment