ಫೆಂಗಲ್ ಚಂಡ ಮಾರುತ ಎಫೆಕ್ಟ್, ದ. ಕ ದಲ್ಲಿ ನಾಳೆ ನ. 3ರಂದು ಶಾಲೆಗಳಿಗೆ ರಜೆ

Coastal Bulletin
ಫೆಂಗಲ್ ಚಂಡ ಮಾರುತ ಎಫೆಕ್ಟ್, ದ. ಕ ದಲ್ಲಿ ನಾಳೆ ನ. 3ರಂದು ಶಾಲೆಗಳಿಗೆ ರಜೆ

ಮಂಗಳೂರು : ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತದ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ನ.3ರಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಪ್ರಾಥಮಿಕ ಪ್ರೌಢಶಾಲೆ

ಪದವಿ ಪೂರ್ವ ಕಾಲೇಜು ಪಿಯು ಸಿ ವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಘೋಷಿಸಿದ್ದಾರೆ .

Leave a Comment