ಬಂಟ್ವಾಳ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನವೋದಯ ಮಿತ್ರ ಕಲಾ ವೃಂದ (ರಿ)ಮತ್ತು ನೇತ್ರಾವತಿ ಮಾತೃ ಮಂಡಳಿ ಇದರ 35ನೇ ವಾರ್ಷಿಕೋತ್ಸವ ಸಮಾರಂಭವು ನೆತ್ತರಕೆರೆ ಶಾಲಾ ಮೈದಾನದಲ್ಲಿ ಮೇ 7ರಂದು ಶನಿವಾರ ನಡೆಯಲಿದೆ.