ಬಂಟ್ವಾಳ : ಸಂಸ್ಕೃತಿ ಸೇವಾ ಪ್ರತಿಷ್ಠಾನ(ರಿ ))ಕಳ್ಳಿಗೆ ಇದರ ಅಶ್ರಯದಲ್ಲಿ ಜರಗುವ 24ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜಾ ಮಹೋತ್ಸವದ ಸಭೆಯು ಆ. 3ರಂದು ಆದಿತ್ಯವಾರ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು.
24ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜಾ ಮಹೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸುಧೀರ್ ಜಾರಂದಗುಡ್ಡೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
data-filename="IMG-20250803-WA0118.jpg" style="width: 268px;">
ಪ್ರದಾನ ಕಾರ್ಯದರ್ಶಿ ಯಾಗಿ ಕವಿರಾಜ್ ಚಂದ್ರಿಗೆ ಹಾಗೂ ಕೋಶಾಧಿಕಾರಿಯಾಗಿ ಪೂವಪ್ಪ ದರಿಬಾಗಿಲು ಆಯ್ಕೆಯಾಗಿದ್ದಾರೆ.ಹಾಗೂ ಇನ್ನಿತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು














