ಮಂಗಳೂರು : ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಆ. 4ರಂದು. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ, ಜಿಲ್ಲಾಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ. ಮಂಗಳೂರು, ಬಂಟ್ವಾಳ ಉಳ್ಳಾಲ, ಮೂಡಬಿದ್ರೆ, ಮೂಲ್ಕಿ ತಾಲೂಕು 10ನೇ ತರಗತಿ ವರೆಗೆ ಮತ್ತು ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಳ ತಾಲೂಕಿಗೆ ಪಿ ಯು ಸಿ ವರೆಗೆ ರಜೆ ಘೋಷಣೆಯಾಗಿದೆ
data-filename="574921.jpg" style="width: 268px;">
















