ಫರಂಗಿಪೇಟೆ: ಮಾ.5, ಕ್ಷಯ ರೋಗಿಗಳಿಗೆ ಆಹಾರ-ಧವಸಧಾನ್ಯ ವಿತರಣಾ ಕಾರ್ಯಕ್ರಮ.

Coastal Bulletin
ಫರಂಗಿಪೇಟೆ: ಮಾ.5, ಕ್ಷಯ ರೋಗಿಗಳಿಗೆ ಆಹಾರ-ಧವಸಧಾನ್ಯ ವಿತರಣಾ ಕಾರ್ಯಕ್ರಮ.

ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಅಶ್ರಯದಲ್ಲಿ ಕ್ಷಯ ರೋಗಿಗಳಿಗೆ ಆಹಾರ-ಧವಸಧಾನ್ಯ ವಿತರಣಾ ಕಾರ್ಯಕ್ರಮವು ಮಾ.5ರಂದು ಮಂಗಳವಾರ ಬೆಳಿಗ್ಗೆ 10ರಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹ ನಡೆಯಲಿದೆ

ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಇವರ ದಿವ್ಯ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು

ರೋ. ಪ್ರಕಾಶ ಕಾರಂತ ಉಪಸ್ಥಿತರಿರುವರು ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment