ಬಂಟ್ವಾಳ: ತಾಲೂಕಿನ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ 50 ಮಂದಿ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಾಮನ ಆಚಾರ್ಯ, ಪ್ರಾಂಶುಪಾಲ ಕವಿತಾ ಹೇಮಚಂದ್ರ, ವಲಯ ಅರಣ್ಯಾಧಿಕಾರಿ ಪ್ರಜ್ವಲ್ ಶೆಟ್ಟಿ, ರೋಟರಿ ಕ್ಲಬ್
ಮಾಜಿ ಅಧ್ಯಕ್ಷ ಪ್ರಕಾಶ್ ಬಾಳಿಗಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷ ರಾಧಾಕೃಷ್ಣ ತಂತ್ರಿ, ಉಪ ಪ್ರಾಂಶುಪಾಲ ಅನಂತಪದ್ಮನಾಭ ಶಿಬರೂರು ಮತ್ತಿತರರು ಇದ್ದರು.














