Coastal Bulletin

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ ಬುಧವಾರ ಆರಂಭಗೊಂಡ 'ಯಕ್ಷಾಮೃತ ' ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ನಾಟ್ಯ ಗುರು ಮೋಹನ್ ಕುಮಾರ್

ಅಮ್ಮುಂಜೆ, ಪತ್ರಕರ್ತ ಶ್ಯಾಮ ಸುದರ್ಶನ್ ಹೊಸಮೂಲೆ, ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಮತ್ತಿತರರು ಇದ್ದರು.

Leave a Comment