breaking news

ಫರಂಗಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಸಾಧನಾ ಪುರಸ್ಕಾರ

Coastal Bulletin
ಫರಂಗಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಸಾಧನಾ ಪುರಸ್ಕಾರ

ಬಂಟ್ವಾಳ :ಫರಂಗಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-2025 ನೇ ಸಾಲಿನಲ್ಲಿ ತನ್ನ ಆರ್ಥಿಕ ವ್ಯವಹಾರ ದಲ್ಲಿ ಗಣನೀಯ ಸಾಧನೆ ಮಾಡಿರುವ ಸಲುವಾಗಿ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆ ಯಲ್ಲಿ ಸಂಘದ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪುoಚಮೆ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಕಮಲಾ ಬಿ ಅವರನ್ನು ಸನ್ಮಾನಿಸಿ ಸಾಧನಾ ಪುರಸ್ಕಾರ ನೀಡಿ ಗೌರವಿಸಿದರು.

Leave a Comment