ಬಂಟ್ವಾಳ :ಕರ್ನಾಟಕ ರಾಜ್ಯ ಕುಂಬಾರರ/ ಕುಲಾಲರ ಯುವ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ 2022-24ನೇ ಸಾಲಿನ ಪದ ಪ್ರಧಾನ ಕಾರ್ಯಕ್ರಮವು ಏಪ್ರಿಲ್ 10ರಂದು ಭಾನುವಾರ ಬೆಳಿಗ್ಗೆ ಕುಲಾಲ ಸಮುದಾಯ ಭವನ ಪೊಸಳ್ಳಿಯಲ್ಲಿ ನಡೆಯಲಿದೆ.