Coastal Bulletin

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹಗಲು ಹೊತ್ತಿನಲ್ಲಿ ಬಿಸಿಲು ಮತ್ತು ಸೆಕೆಯಾದರೆ, ಸಂಜೆಯ ಹೊತ್ತಿಗೆ ಮಳೆ ಬರುತ್ತಿದೆ.

ಹಾಗಾಗಿ, ಕರಾವಳಿಯಾದ್ಯಂತ ಎಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಒಂದು ವಾರ ಕಾಲ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಲ್ಲದೆ, ಮುಂದಿನ

ಸುಮಾರು ಒಂದು ವಾರ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ಮಲೆ ನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬರಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.

Leave a Comment