ಬಂಟ್ವಾಳ :ತಾಲೂಕಿನ ಅಮ್ಮುಂಜೆ ಗ್ರಾಮದ ಜೇರ್ಲಗುಡ್ಡೆ ನಿವಾಸಿ ಕೂಸ ಬಂಗೇರ ಹಾಗೂ ಪ್ರೇಮ ದಂಪತಿಗಳ ಪುತ್ರಿ ಕು.ನಿಶ್ಮಿತಾ ಇವರು ಭಾರತೀಯ ಗಡಿ ಭದ್ರಾತ ಪಡೆಯಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಅವರನ್ನು ಅಮ್ಮುಂಜೆ ನಾಗರಿಕ ಹಿತರಕ್ಷಣಾ ಸಮಿತಿ ಹಾಗೂ ಗ್ರಾಮಸ್ಥರ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು.
style="width: 268px;" data-filename="IMG_20260106_123116.jpg">















