Coastal Bulletin

ಬಂಟ್ವಾಳ:ತುಳುನಾಡಿನ ಮಣ್ಣಿನ ಸಂಸ್ಕೃತಿಯ ಪ್ರತೀಕವಾಗಿ ಬೆಳೆದು ಬಂದ ಕಂಬಳವನ್ನು ಸೌಹಾರ್ದತೆಗೆ ಪೂರಕವಾಗಿ ಸಂಘಟಿಸಿ ಮುನ್ನಡೆಸುತ್ತಿರುವ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಚಿಂತನೆ ಅರ್ಥಪೂರ್ಣ ಎಂದು ವಿಧಾನಸಭೆ ವಿರೋಧಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

ಇಲ್ಲಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಭಾನುವಾರ ಸಮಾಪನಗೊಂಡ 12ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳದಲ್ಲಿ ಅವು ಮಾತನಾಡಿದರು.

ಕಂಬಳ ಸಮಿತಿ ಗೌರವಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ವೇಳೆ ಕಂಬಳ ಕ್ಷೇತ್ರದ ವಿವಿಧ ಸಾಧಕನ್ನು ಗುಉತಿಸಿ ಸನ್ಮಾನಿಸಲಾಯಿತು. ಮಾಜಿ ಸಚಿವ ಕೆ.ವಸಂತ ಕುಮಾರ್, ಪ್ರಮುಖರಾದ ಐವನ್ ಡಿಸೋಜ, ರವಿಶಂಕರ ಶೆಟ್ಟಿ ಬಡಾಜೆಗುತ್ತು,ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಿಥುನ್ ರೈ, ಲುಕ್ಮಾನ್ ಬಂಟ್ವಾಳ, ಹೇಮನಾಥ ಶೆಟ್ಟಿ, ನಾರಾಯಣ ನಾಯ್ಕ್, ಶಾಹುಲ್ ಹಮೀದ್, ಧನಭಾಗ್ಯ ಆರ್.ರೈ, ಪ್ರತಿಭಾ ಕುಳಾಯಿ, ಜಗನ್ನಾಥ ಚೌಟವಕೀಲ ನಾರಾಯಣ ಪೂಜಾರಿ ಮತ್ತಿತರರು ಶುಭ ಹಾರೈಸಿದರು.

ಕಂಬಳ ಸಮಿತಿ ಸಂಚಾಲಕ ಬಿ.ಪದ್ಮಶೇಖರ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಫಿಲಿಕ್ ಫ್ರಾಂಕ್, ಪ್ರಮುಖರಾದ ಕೆ.ಮಾಯಿಲಪ್ಪಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಚಿತ್ತರಂಜನ್ ಶೆಟ್ಟಿ ಬೊಂಡಾಲ,ಸಂಪತ್ ಕುಮಾರ್ ಶೆಟ್ಟಿ, ಉಮೇಶ ಕುಲಾಲ್ ನಾವೂರು, ಕೆ.ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಶಬೀರ್ ಸಿದ್ಧಕಟ್ಟೆ, ಜಗದೀಶ ಕೊಯಿಲ ಮತ್ತಿತರರು ಇದ್ದರು.

 ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಸ್ವಾಗತಿಸಿ, ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಬೇಬಿ ಕುಂದರ್ ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ 12ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳ ಭಾನುವಾರ ಸಮಾಪನಗೊಂಡಿತು.

ಇಲ್ಲಿನ ನಾವೂರು ಗ್ರಾಮದ ಕೂಡಿಬೈಲು

ಗದ್ದೆಯಲ್ಲಿ ಭಾನುವಾರ ಸಮಾಪನಗೊಂಡ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳದಲ್ಲಿ ಒಟ್ಟು 189 ಜೊತೆ ಓಟದ ಕೋಣಗಳು ಭಾಗವಹಿಸಿದ್ದವು.

ಕನೆಹಲಗೆ: 4 ಜೊತೆ

ಅಡ್ಡಹಲಗೆ: 7 ಜೊತೆ

ಹಗ್ಗ ಹಿರಿಯ: 21 ಜೊತೆ

ನೇಗಿಲು ಹಿರಿಯ: 27 ಜೊತೆ

ಹಗ್ಗ ಕಿರಿಯ: 25 ಜೊತೆ

ನೇಗಿಲು ಕಿರಿಯ: 105 ಜೊತೆ ಭಾಗವಹಿಸಿದ್ದವು.

ಫಲಿತಾಂಶ:

ಕನೆಹಲಗೆ:

( ನೀರು ನೋಡಿ ಬಹುಮಾನ )


ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ


ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

---

ಅಡ್ಡ ಹಲಗೆ:


ಪ್ರಥಮ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ


ದ್ವಿತೀಯ: ಮನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್

ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ


ಹಗ್ಗ ಹಿರಿಯ:


ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ 'ಬಿ'

ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ


ದ್ವಿತೀಯ: ಕೊಳಚ್ಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ 'ಬಿ'

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

---

ಹಗ್ಗ ಕಿರಿಯ:


ಪ್ರಥಮ: ಕಾವಳಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ


ದ್ವಿತೀಯ: ಮಾಣಿ ಸಾಗು ಮನೆ ಸಂಜೀವ ಶೆಟ್ಟಿ

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ:


ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ 'ಬಿ'

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್


ದ್ವಿತೀಯ: ನಾವೂರು ನೆಕ್ಕಿಲಾರು ಲಿಂಗಪ್ಪ ಪೂಜಾರಿ 'ಎ'

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:


ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ.ಕೋಟ್ಯಾನ್

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ


ದ್ವಿತೀಯ: ಮಾಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್ 'ಎ'

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಂ. ಶೆಟ್ಟಿ

Leave a Comment