Coastal Bulletin

ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಎ.08 ರಿಂದ ಎ.17 ರವರೆಗೆ ಆಗೇಲು ಸೇವೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎ.08 ರಿಂದ ಎ.17 ರ ತನಕ ಸಜೀಪ ಮಾಗಣೆಯ ಮಿತ್ತಮಜಲು ಕ್ಷೇತ್ರದ ವಾರ್ಷಿಕ ಬಿಸು (ವಿಶು) ಜಾತ್ರೆಯ ಪ್ರಯುಕ್ತ ಪಣೋಲಿಬೈಲು

ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. ಎ.18ರಿಂದ ಎಂದಿನಂತೆ ಆಗೇಲು ಸೇವೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.

Leave a Comment