ಮಂಗಳೂರು: ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್.

Coastal Bulletin
ಮಂಗಳೂರು: ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್.

ಮಂಗಳೂರು. ಇಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಯವಂತ ನಾಯಕ್ ಅಧಿಕಾರ ಸ್ವೀಕರಿಸಿರುತ್ತಾರೆ.

 ಮೂರು ದಶಕಗಳ ಬೋಧನಾ ಅನುಭವ

ಹೊಂದಿರುವ ಅವರು ಲೇಖಕರಾಗಿಯೂ ಗುರುತಿಸಿಕೊಂಡಿದ್ದಾರೆ.

Leave a Comment