ಮಂಗಳೂರು:ಆ.10ರಂದು "ಡಾ.ಬಾಳಪ್ಪ ರಸ್ತೆ" ನಾಮಕರಣ ಫಲಕ ಅನಾವರಣ ಮತ್ತು ಅಭಿನಂದನಾ ಸಮಾರಂಭ.

Coastal Bulletin
ಮಂಗಳೂರು:ಆ.10ರಂದು "ಡಾ.ಬಾಳಪ್ಪ ರಸ್ತೆ" ನಾಮಕರಣ ಫಲಕ ಅನಾವರಣ ಮತ್ತು ಅಭಿನಂದನಾ ಸಮಾರಂಭ.

ಮಂಗಳೂರು :ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ (ರಿ.) ಪೊಲೀಸ್ ಲೇನ್, ಮಂಗಳೂರು ಇವರ ನೇತೃತ್ವದಲ್ಲಿ ಹಾಗೂ ಮಂಗಳೂರು ಮಹಾನಗರಪಾಲಿಕೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಮತ್ತು ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ, ಬಂಟ್ವಾಳ ಇವರ ಪ್ರಯೋಜಕತ್ವದಲ್ಲಿ ಕುದ್ಮುಲ್ ರಂಗರಾವ್ ಪುರಭವನದ ಎದುರಿನ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ, ಸಹಕಾರಿ ರತ್ನ "ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ" ಎಂದು ನಾಮಕರಣ ಫಲಕ ಅನಾವರಣ ಮತ್ತು ಅಭಿನಂದನಾ ಸಮಾರಂಭವು ಆ 10ನೇ ಆದಿತ್ಯವಾರ ಬೆಳಿಗ್ಗೆ 9.30ಗೆ ನಡೆಯಲಿದೆ ಎಂದು ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

data-filename="IMG-20250805-WA0050.jpg" style="width: 268px;">

Leave a Comment