ಬೆಂಗಳೂರು: ನಾಯಕ ನಟ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಅವರು ವಿದೇಶಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಹಠಾತ್ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ ಬ್ಯಾಂಕಾಕ್ ನಲ್ಲಿ
ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.
ನಾಳೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.















