ಬಂಟ್ವಾಳ :ಕರ್ನಾಟಕ ರಾಜ್ಯ ಟೈಲರ್ ಎಸೋಸಿಯೇಶನ್ ನ ಬಂಟ್ವಾಳ ಕ್ಷೇತ್ರ ಸಮಿತಿಯ ಮಹಾಸಭೆಯು ಇತ್ತೀಚಿಗೆ ನಡೆಯಿತು ಈ ಸಂದರ್ಭ ನೂತನ ಕ್ಷೇತ್ರ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಯಾದೇಶ್ ತುಂಬೆ, ಕಾರ್ಯದರ್ಶಿಯಾಗಿ ತುಳಸಿ ಆರ್. ಕೋಶಾಧಿಕಾರಿ
ವಸಂತ ಪೂಜಾರಿ ಹಾಗೂ ಇತರ ಪದಾಧಿಕಾರಿಗಳು ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದರು.














