ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಪುಳಿಮಜಲು ಅವರು ಆಯ್ಕೆಯಾಗಿದ್ದಾರೆ.
ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಸೂರ್ಯಹಾಸ ಕೆ., ಪ್ರವೀಣ ಪೂಜಾರಿ, ಆನಂದ ಶೆಟ್ಟಿ,
ರಾಘವೇಂದ್ರ ನಾಯ್ಕ, ರಾಧಾಕೃಷ್ಣ ಕೆ., ಮಾಲತಿ, ಸುಮನಾ ಅವರು ಆಯ್ಕೆಯಾಗಿದ್ದಾರೆ.
















