ಮನೆ ಮನೆ ಸಮೀಕ್ಷೆ: ಅ.18ರವರೆಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ.

Coastal Bulletin
ಮನೆ ಮನೆ ಸಮೀಕ್ಷೆ: ಅ.18ರವರೆಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ.

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ

ಬರಲಾಗಿದ್ದು, ಅ.18ರ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ.

Leave a Comment