ಬಂಟ್ವಾಳ :ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಸಜೀಪಮೂಡ ಬಂಟ್ವಾಳ ತಾಲೂಕು ಕ್ಷೇತ್ರ ದಲ್ಲಿ ತಾರೀಕು 8/4/2025 ರಿಂದ 15/4/2025 ರವರೆಗೆ ಆಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. 18/4/2025 ರಿಂದ ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.