Coastal Bulletin

ಬೆಂಗಳೂರು; ಬಹುನಿರೀಕ್ಷಿತ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ.ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುದ್ದಿಗೋಷ್ಟಿಯಲ್ಲಿ ಬಿಡುಗಡೆ ಮಾಡಿದೆ.

625 ಕ್ಕೆ 625 ಅಂಕವನ್ನು ನಾಲ್ವರು ವಿದ್ಯಾರ್ಥಿಗಳು ಪಡೆದಿದ್ದಾರೆ. 83.9 ರಷ್ಟು ಫಲಿತಾಂಶ ಬಂದಿದೆ. 7. ಲಕ್ಷದ 619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 

ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದ್ದು, ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಎ+ ಗ್ರೇಡ್‌ ನಲ್ಲಿ

ಒಟ್ಟು 61,003 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಈ ಬಾರಿ ಎಸ್‌ ಎಸ್‌ ಎಲ್‌ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಡ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಹಾಸನ 3ನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

Leave a Comment