ಬಂಟ್ವಾಳ: ತಾಲೂಕಿನ ನೂತನ ತಹಶೀಲ್ದಾರ್ ಆಗಿ ಜಿ. ಮಂಜುನಾಥ್ ಅಧಿಕಾರ ಸ್ವೀಕಾರ

Coastal Bulletin
ಬಂಟ್ವಾಳ: ತಾಲೂಕಿನ ನೂತನ ತಹಶೀಲ್ದಾರ್ ಆಗಿ ಜಿ. ಮಂಜುನಾಥ್ ಅಧಿಕಾರ ಸ್ವೀಕಾರ

ಬಂಟ್ವಾಳ: ತಾಲೂಕಿನ ನೂತನ ತಹಶೀಲ್ದಾರ್ ಆಗಿ ಜಿ. ಮಂಜುನಾಥ್ ಅವರು ಸೆ. 8ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಬಂಟ್ವಾಳ ತಹಶೀಲ್ದಾರ್ ಆಗಿದ್ದ ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಬಂಟ್ವಾಳ ತಹಶೀಲ್ದಾರ್ ಹುದ್ದೆಗೆ ಕನಕಪುರ ತಾಲೂಕಿನಲ್ಲಿ

ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ಮಂಜುನಾಥ್ ಅವರನ್ನು ಬಂಟ್ವಾಳಕ್ಕೆ ವರ್ಗಾವಣೆಗೊಳಿಸಿ ಸರಕಾರ ಅದೇಶ ಹೊರಡಿಸಿ ತಿಂಗಳ ಬಳಿಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Leave a Comment