Coastal Bulletin

ಬಂಟ್ವಾಳ :ತಾಲೂಕಿನ ಕೋಡ್ಮಾನ್ ಗ್ರಾಮದ ಕೊಟ್ಟಿಂಜ ಶ್ರೀ ರಾಮ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವವು ಮಾ.13ರಂದು ಭಾನುವಾರ ಮಂದಿರದ ವಠಾರದಲ್ಲಿ ನಡೆಯಲಿದೆ

ಅಂದು ಬೆಳಿಗ್ಗೆ 8ರಿಂದ ವೈದಿಕ ಕಾರ್ಯಕ್ರಮಗಳೊಂದಿಗೆ ಮೊದಲ್ಗೊಂಡು 9 ರಿಂದ ಸಾಮೂಹಿಕ ಶ್ರೀಸತ್ಯನಾರಾಯಣ

ಪೂಜೆ ಜರುಗಲಿದೆ.ಮಧ್ಯಾಹ್ನ ಗಂಟೆ 1ರಿಂದ ಪ್ರಸಾದ ವಿತರಣೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

Leave a Comment