ಭಕ್ತರೇ ಗಮನಿಸಿ, ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಈ ದಿನಗಳಲ್ಲಿ ಆಗೇಲು ಸೇವೆ ಇರುವುದಿಲ್ಲ.

Coastal Bulletin
ಭಕ್ತರೇ ಗಮನಿಸಿ, ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಈ ದಿನಗಳಲ್ಲಿ ಆಗೇಲು ಸೇವೆ ಇರುವುದಿಲ್ಲ.

ಬಂಟ್ವಾಳ :ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಬಂಟ್ವಾಳ ತಾಲೂಕು, ದ. ಕ ಇಲ್ಲಿ ಮಾರ್ಚ್ 10ರಂದು ಆದಿತ್ಯವಾರ ಅಮಾವಾಸ್ಯೆ ಇರುವುದರಿಂದ ಶ್ರೀ ಕ್ಷೇತ್ರದಲ್ಲಿ ಆಗೇಲು ಸೇವೆ ಇರುವುದಿಲ್ಲ. ಹಾಗೂ ಮಾರ್ಚ್ 22, 24, 26 2024 ರಂದು ಸಜೀಪ ಮಾಗಣೆ ಪಡ್ಡೆರಮಾಡ ಜಾತ್ರೆಯ ಪ್ರಯುಕ್ತ ಕ್ಷೇತ್ರದಲ್ಲಿ "ಆಗೇಲು ಸೇವೆ" ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Leave a Comment